ಕೋವಿಡ್-19: ಬಾಂಗ್ಲಾದೇಶದಲ್ಲಿ 500 ಮಂದಿ ಸಾವು
ಢಾಕ, ಮೇ 25,ಬಾಂಗ್ಲಾದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿಗೆ 21 ಮಂದಿ ಬಲಿಯಾಗುವುದರೊಂದಿಗೆ ಈ ಸೋಂಕಿಗೆ ಬಲಿಯಾದವರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ ಅಧಿಕೃತ ಮೂಲಗಳು ತಿಳಿಸಿವೆ.ಇದಲ್ಲದೆ 1,975ಕ್ಕೂ ಹೆಚ್ಚು ಜನರಿಗೆ ಸೋಂಕಿನ ಪಾಸಿಟಿವ್ ಇದ್ದು, ಒಟ್ಟು ಪ್ರಕರಣಗಳ ಸಂಖ್ಯೆ 35,585ಕ್ಕೆ ಏರಿದೆ.ಆರೋಗ್ಯ ನಿರ್ದೇಶನಾಲಯದ ಹೆಚ್ಚುವರಿ ಮಹಾನಿರ್ದೇಶಕ ಪ್ರೊಫೆಸರ್ ಡಾ. ನಾಸಿಮಾ ಸುಲ್ತಾನಾ ತಮ್ಮ ದೈನಂದಿನ ಆನ್ಲೈನ್ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ ಅವರು, ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಿದ 9,451 ಮಾದರಿಗಳಲ್ಲಿ 1,975 ಮಾದರಿಗಳು ಪಾಸಿಟಿವ್ ಆಗಿದೆ ಎಂದು ಅವರು ಹೇಳಿದರು.ಇದಲ್ಲದೆ 433 ಜನರು ಈ ಕಾಯಿಲೆಯಿಂದ ಗುಣಮುಖರಾಗಿದ್ದಾರೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 7,334 ಕ್ಕೆ ಏರಿಕೆಯಾಗಿದೆ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 