ಕೊವಿಡ್ -19: ಚೀನಾದಲ್ಲಿ ಸ್ಥಳೀಯ ಪ್ರಸರಣದ ಹೊಸ ಪ್ರಕರಣಗಳ ವರದಿಯಿಲ್ಲ
ಬೀಜಿಂಗ್, ಮೇ 7, ಚೀನಾದಲ್ಲಿ ಸ್ಥಳೀಯವಾಗಿ ಪ್ರಸರಣಗೊಂಡ ಕೊರೊನವೈರಸ್ ಸೋಂಕಿನ ಹೊಸ ಪ್ರಕರಣಗಳು ದೃಢಪಟ್ಟಿಲ್ಲ ಎಂದು ಅಲ್ಲಿನ ಆರೋಗ್ಯ ಆಡಳಿತ ತಿಳಿಸಿದೆ. ಆದರೆ, ವಿದೇಶ ಪ್ರಯಾಣ ಹಿನ್ನೆಲೆಯ ಒಂದು ಪ್ರಕರಣ ಶಾಂಘೈನಲ್ಲಿ, ಮತ್ತೊಂದು ಪ್ರಕರಣ ಗುವಾಂಗ್ಡಾಂಗ್ ಪ್ರಾಂತ್ಯದಲ್ಲಿ ಬುಧವಾರ ವರದಿಯಾಗಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಇದಲ್ಲದೆ, ಶಾಂಘೈನಲ್ಲಿ ಶಂಕಿತ ವಿದೇಶ ಪ್ರಯಾಣ ಹಿನ್ನೆಲೆಯ ಎರಡು ಪ್ರಕರಣಗಳು ವರದಿಯಾಗಿವೆ. ಸೋಂಕು ಸಂಬಂಧಿತ ಸಾವುಗಳು ವರದಿಯಾಗಿಲ್ಲ ಎಂದು ಆಯೋಗ ಹೇಳಿದೆ.
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ 