ರೈತ ಬೀರಪ್ಪ ವಗ್ಗಿಗೆ ಕೃಷಿ ಪಂಡಿತ್ ಪ್ರಶಸ್ತಿ
Krishi Pandit Award for farmer Beerappa Vaggi
ಲೋಕದರ್ಶನ ವರದಿ
ತಾಂಬಾ 04: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ರೈತ ಬೀರಪ್ಪ ವಗ್ಗಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕೃಷಿ ಸಚಿವ ಎಸ್.ಚಲುವರಾಯ ಸ್ವಾಮಿ ಅವರು ಕೃಷಿ ಪಂಡಿತ್ ಪ್ರಶಸ್ತಿ ನೀಡಿ ಗೌರವಿಸಿದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 