ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ, ಆರ್ ರಾಠೋಡ ನೇಮಕ
Krishna, R Rathoda appointed as President of Kalagi Taluk
ಕಲಬುರಗಿ 01: : ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘದ ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ ಆರ್ ರಾಠೋಡ ಇವರನ್ನು ನೇಮಕ ಮಾಡಲಾಗಿದೆ ಎಂದು ಕಲಬುರ್ಗಿ ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘ ಜಿಲ್ಲಾ ಅಧ್ಯಕ್ಷ ಬಿ ಬಿ ನಾಯಕ ಅವರು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆನಂದರಾವ್ ಚಿಂಚೋಳಿ, ಲಕ್ಷ್ಮಣ ಚವ್ಹಾಣ, ಲಾಲಪಾ ರಾಠೋಡ, ಕಿಶನ್ ನಾಯಕ ವಾಡಿ, ವಸಂತ ಚವ್ಹಾಣ, ಧರ್ಮ ಪಾಲ ಜಾಧವ, ಖೀರು ನಾಯಕ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 