ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಸಂಭ್ರಾಚರಣೆ
Krishna Janmashtami celebration at school: Ranebennur
ರಾಣೇಬೆನ್ನೂರು 22: ನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶಿವಲೀಲಾ ಕುರುವತ್ತಿ ಯವರು ಶ್ರೀ ಕೃಷ್ಣನ ಅವತಾರಗಳು, ಧರ್ಮ, ಸ್ನೇಹದ ಮಹತ್ವ, ಭಕ್ತಿ, ಶಿಸ್ತು ಸಂಯಮ ಮೊದಲಾದ ಕೃಷ್ಣನ ಗುಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರಾದ ವಜ್ರೇಶ್ವರಿ ವ್ಹಿ. ಲದ್ವಾ, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪ ವ್ಹಿ. ಲದ್ವಾ, ಸಂಸ್ಥೆಯನಿರ್ದೇಶಕರುಗಳಾದ ಡಾ. ಎಂ. ಎಂ. ಅನಂತರೆಡ್ಡಿ, ಡಾ. ಬಿ.ಆರ್ ಸಾವಕಾರ, ಮಲ್ಲಿಕಾರ್ಜುನಅಂಗಡಿ,
ಅರುಣಾ ಪರಶುರಾಮಕಬಾಡಿ, ಪರಶುರಾಮ ಕಬಾಡಿ, ಮುರುಗೇಶ ಮಹಾಂತಶೆಟ್ಟರ್, ವಿಜಯಾನಂದ ಬೆಲ್ಲದ, ರೇಷ್ಮಾ ತುಳಜಪ್ಪ ಲದ್ವಾ, ಸುಷ್ಮಾ ಪರಶುರಾಮ ಲದ್ವಾ, ಶಾಲೆಯ ಶಿಕ್ಷಕ ವೃಂದದವರು, ಮುದ್ದು ಮಕ್ಕಳು ಹಾಗೂ ಪೋಷಕ ಬಂಧುಗಳು ಮುಂತಾದವರು ಉಪಸ್ಥಿತರಿದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 