ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ಗೆ ಸನ್ಮಾನ

Krishnappa Gowda Paddam Bail, an agricultural expert from Mangalore, is honored

ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ಗೆ ಸನ್ಮಾನ

ಕೊಪ್ಪಳ 14: ಕೊಪ್ಪಳ ನಗರದಲ್ಲಿ ಏರಿ​‍್ಡಸಿದ ಅಕ್ಕಮಹಾದೇವಿ ಜಯಂತಿ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ರವರಿಗೆ ಕೊಪ್ಪಳದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. 

 ಈ ಸಂದರ್ಭದಲ್ಲಿ ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿರುವ ಕೋಮಲಾ ಕುದುರಿಮೋತಿ   ಹಾಗೂ ಕುಡ್ಲ ತುಳು ಚಾನಲ್ ನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್, ಸಂಗೀತ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ ಹಿರಿಯ ಪತ್ರಕರ್ತ ಸಾಧಿಕ್ ಅಲಿ ಸೇರಿದಂತೆ ಅನೇಕ ಮಹಿಳೆಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.