ಜಯದೇವ ಅಗಡಿಯವರಿಗೆ ಸನ್ಮಾನ
ಲೋಕದರ್ಶನ ವರದಿ
ಶಿಗ್ಗಾವಿ 12: 2021-22 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪುರಸ್ರ್ಕತರಾದ ಅಗಡಿ ತೋಟದ ಮಾಲಕರಾದ ಜಯದೇವ ಅಗಡಿಯವರನ್ನು ಪಟ್ಟಣದ ವಿರಕ್ತಮಠದ ಸಂಗನಬಸವ ಶ್ರೀಗಳು ಗೌರವಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೊಟ್ರೇಶ ಮಾಸ್ತರ ಬೆಳಗಲಿ, ಪಕ್ಕಿರೇಶ ಕೊಂಡಾಯಿ, ಗೋವಿಂದಪ್ಪ ತಳವಾರ, ಶಂಕರ ಅರ್ಕಸಾಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು