ಕುಮಾರೇಶ್ವರ ಜಯಂತಿ ಪ್ರವಚನ ಕಾರ್ಯಕ್ರಮ
Kumareshwara Jayanti discourse program
ಗಂಗಾವತಿ: ನಗರದಲ್ಲಿ ನಡೆಯುತ್ತಿರುವ ಶ್ರೀ.ಲಿಂ.ಹಾನಗಲ್ ಕುಮಾರೇಶ್ವರ ಜಯಂತಿ ಮಹೋತ್ಸವದ ಅಂಗವಾಗಿ ನಡೆಯುವ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಮನ್ ಮಹಾರಾಜ ನಿರಂಜನ ಜಗ ಜದ್ಘುರು ಡಾ.ಗುರುಸಿದ್ಧ ರಾಜ ಯೋಗೆಂದ್ರ ಮಹಾಸ್ವಾಮಿಗಳು ನಗರಕ್ಕೆ ಆಗಮಿಸಿದರು.
ಈ ಸಂಧರ್ಭದಲ್ಲಿ ಮುಂಡರಗಿ ಅನ್ನದಾನೇಶ್ವರ ಮಠದ ಶ್ರೀಗಳು ವಿರುಪಾಕ್ಷಪ್ಪ ಸಿಂಗನಾಳ,ಬಸವಂತ ಪಾಟೀಲ್, ಸುರೇಶ್ ಪಾಟೀಲ್, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾ ಸಭಾ ಗಂಗಾವತಿ ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷ ಅಶೋಕಸ್ವಾಮಿ ಹೇರೂರ, ಉಪಾಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್, ಪ್ರಧಾನ ಕಾರ್ಯದರ್ಶಿ ಮನೋಹರಸ್ವಾಮಿ ಹಿರೇಮಠ ಶ್ರೀಗಳನ್ನು ಸ್ವಾಗತಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 