ಸಮೃದ್ಧ ಮಳೆ - ಬೆಳೆಗಾಗಿ ಸಿದ್ದೇಶ್ವರ ಸ್ವಾಮಿಗೆ ಕುಂಭ ಅಭಿಷೇಕ
Kumbh Abhishekam to Siddheshwara Swamy for abundant rain - crops
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲ್ಲೂಕಿನ ಹೊಳಗುಂದಿ ಗ್ರಾಮದಲ್ಲಿ ಸಮೃದ್ಧ ಮಳೆ, ಬೆಳೆಗಾಗಿ ಸಂಕಲ್ಪಿಸಿ ಸ್ಥಳೀಯರು ಶ್ರೀ ಸಿದ್ದೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಸೋಮವಾರ ನೆರವೇರಿಸಿದರು.ಅಳವಂಡಿ ಕಟ್ಟಿಮನಿ ಹಿರೇಮಠದ ಮರುಳಾರಾದ್ಯ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ದಲ್ಲಿ ಬಾವಿಹಳ್ಳಿ ಗ್ರಾಮದ ಕರಿಬಸವೇಶ್ವರ ಸ್ವಾಮಿಯ ದೇವಸ್ಥಾನ ದಿಂದ ವಿಶೇಷ ಗಂಗಾ ಪೂಜೆಯನ್ನು ನೆರವೇರಿತು ನಂತರ ಮಹಿಳೆಯರಿಂದ 111 ಕಳಸ ಮತ್ತು 151 ಪೂರ್ಣ ಕುಂಭಗಳು ಮೆರವಣಿಗೆ ಮೂಲಕ ತಂದು ಸಿದ್ದೇಶ್ವರ ಸ್ವಾಮಿಗೆ ಜಲ ಅಭಿಷೇಕ ಮಾಡಿದರು. ಮೆರವಣಿಗೆಯಲ್ಲಿ ಕಳಸದಾರತಿ, ಮಂಗಳವಾದ್ಯ , ಸಮಾಳ, ನಂದಿಕೋಲು ಮೆರಗು ತಂದವು. ಹೆಚ್.ಎಂ.ಮಲ್ಲಿಕಾರ್ಜುನಯ್ಯ, ಯು.ಎಂ.ಮಹಾಸ್ವಾಮಿ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಿದ್ದೇಶ್ವರ ಕಮಿಟಿ ಪದಾಧಿಕಾರಿಗಳು,ಬಾವಿಹಳ್ಳಿ, ಹೊಳಗುಂದಿ ಗ್ರಾಮಸ್ಥರು ಭಾಗವಹಿಸಿದ್ದರು. ನಂತರ ಅನ್ನ ಸಂತರೆ್ಣ ನಡೆಯಿತು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 