ಕುಪೇಂದ್ರ ಯಂಪೂರೆ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಪೇಂದ್ರ ಯಂಪೂರೆ ರಾಜ್ಯ ಮಟ್ಟಕ್ಕೆ ಆಯ್ಕೆ
ಸಿಂದಗಿ 07 : ಜಿಲ್ಲೆಯ ಅರಕೇರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಇಂಡಿ ಮುರಾರ್ಜಿ ದೆಸಾಯಿ ಶಾಲೆಯ ವಿದ್ಯಾರ್ಥಿ ಕುಮಾರ. ಕುಪ್ರೇಂದ್ರ ಯಂಪುರೆ ಇವನು 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಕೂಡಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗೆ ಸಾಧನೆಗೆ ಶಾಲೆಯ ಪ್ರಾಂಶುಪಾಲರು ದೈಹಿಕ ಶಿಕ್ಷಕರು ಹಾಗೂ ಎಲ್ಲ ಸಿಬ್ಬಂದಿಯ ವರ್ಗದವರು ಎಲ್ಲ ಮಕ್ಕಳ ಕಡೆಯಿಂದ ಆ ವಿದ್ಯಾರ್ಥಿಗೆ ತುಂಬು ಹೃದಯದ ಅಭಿನಂದನೆಗಳು. ಹಾಗೆ ಮುಂದೆ ನಡೆಯುವ ರಾಜ್ಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಗೆಲುವು ಸಾದಿಸಲಿ ಎಂದು ಶಾಲೆಯ ವತಿಯಿಂದ ಹಾರೈಸಿದ್ದಾರೆ.