ಕುರುಗೋಡು: ಬೆಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಭೇಟಿ
Kurugod: Deputy Commissioner Nagendra Prasad K visits crop damage areas
ಬಳ್ಳಾರಿ 21: ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಬಾದನಹಟ್ಟಿ, ಗೆಣಿಕೆಹಾಳ್, ಮುಷ್ಟಗಟ್ಟೆ ಗ್ರಾಮಗಳ ಭಾಗದಲ್ಲಿ ಹಾನಿಯಾದ ಕೃಷಿ ಬೆಳೆಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಶುಕ್ರವಾರ ಭೇಟಿ ನೀಡಿ ಪರೀಶೀಲಿಸಿದರು. ಈ ಸಂದರ್ಭದಲ್ಲಿ ಕುರುಗೋಡು ತಹಶೀಲ್ದಾರ ಟಿ.ನರಸಪ್ಪ ಸೇರಿದಂತೆ ತಾಲ್ಲೂಕು ಕೃಷಿ ಅಧಿಕಾರಿಗಳು, ರೈತರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 