ಸಿಎಂ ಸಿದ್ಧರಾಮಯ್ಯಗೆ ಕುವೆಂಪು ಕಾದಂಬರಿ ಉಡುಗೊರೆ
Kuvempu novel gift to CM Siddaramaiah
ಕಾರವಾರ 22: ಸಿಎಂ ಸಿದ್ಧರಾಮಯ್ಯ ಅವರಿಗೆ ಕುವೆಂಪು ಕಾದಂಬರಿ ಮಲೆಗಳಲ್ಲಿ ಮದುಮಗಳು ಕಾದಂಬರಿಯನ್ನು ಟ್ರೇನಿ ಐಎಎಸ್ ಅಧಿಕಾರಿ ಝುಫಿಯಾನಾ ಹಕ್ ಅವರು ಉಡುಗೊರೆಯಾಗಿ ನೀಡಿದರು. ಕುವೆಂಪು ಅವರ ಕಾದಂಬರಿ ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿಯಾಗಿ , ಐಎಎಸ್ ಅಧಿಕಾರಿಗೆ ಅಭಿನಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 