ಟಿ.ಎಂ.ಎ.ಇ.ಎಸ್ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಾರ್ಮಿಕ ದಿನಾಚರಣೆ ಆಚರಣೆ
Labor Day celebration at TMAES Polytechnic Institute
ವಿಜಯನಗರ (ಹೊಸಪೇಟೆ) 01: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಟಿ.ಎಂ.ಎ.ಇ.ಎಸ್ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಶುಕ್ರವಾರ ಕಾರ್ಮಿಕ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಸಿಜೆಎಂ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸುಬ್ರಮಣ್ಯ. ಎನ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಶಾಂತ್ ನಾಗಾಲಾಪುರ್, ವಕೀಲರ ಸಂಘದ ಅಧ್ಯಕ್ಷ ಗುಜ್ಜಲ ನಾಗರಾಜ್, ಕಾರ್ಮಿಕ ನೀರೀಕ್ಷಕರಾದ ಜಿ.ಬಿ.ದೂಪದ್, ಶಿವಶಂಕರ್ ತಳವಾರ್ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 