ನರ್ಸಿಂಗ್ ಕಾಲೇಜು ಕಟ್ಟಡಕ್ಕೆ ಭೂಮಿಪೂಜೆ
ಬಳ್ಳಾರಿ 19: ಜಿಲ್ಲಾ ಖನಿಜ ನಿಧಿ ಅಡಿಯ 5 ಕೋಟಿ ರೂ.ವೆಚ್ಚದಲ್ಲಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ನರ್ಸಿಂಗ್ ಕಾಲೇಜು ಕಟ್ಟಡ ನಿರ್ಮಾಣಕ್ಕೆ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಈ ಸಮಯದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್, ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಬಸರೆಡ್ಡಿ, ನರ್ಸಿಂಗ್ ಸೂಪರಿಂಟೆAಡೆAಟ್ ಡಾ.ಕೆ.ರಾಜೇಶ್ವರಿ, ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೋತ್ಕರ್, ಡಾ.ಕೆ.ಅಶೋಕ್, ಡಾ.ವಿಶ್ವನಾಥ್, ಉದಯ್, ಎಸ್.ಜಿ.ದೇಸಾಯಿ, ಡಾ.ಅಬ್ದುಲ್ಲಾ ಮತ್ತು ಇತರರು ಇದ್ದರು.