ಬಳ್ಳಾರಿ

ಗೃಹರಕ್ಷಕದಳದ ಸಮಾದೇಷ್ಟರ ಪ್ರಭಾರ ವಹಿಸಿಕೊಂಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ

ಗೃಹರಕ್ಷಕದಳದ ಸಮಾದೇಷ್ಟರ ಪ್ರಭಾರ ವಹಿಸಿಕೊಂಡ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ

ಬಳ್ಳಾರಿ 17: ರಾಜ್ಯದ ಆರಕ್ಷಕ ಮಹಾ ನಿರ್ದೇಶಕರು ಹಾಗೂ ಗೃಹರಕ್ಷಕದಳದ ಮಹಾ ಸಮಾದೇಷ್ಟರು ಬೆಂಗಳೂರು ಇವರ ಆದೇಶದ ಮೇರೆಗೆ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರ ಹುದ್ದೆಯ ಪ್ರಭಾರವನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್‌.ಲಾವಣ್ಯ ಅವರು ಡಿ. 15ರಂದು ವಹಿಸಿಕೊಂಡಿದ್ದಾರೆ ಎಂದು ನಗರದ ಗೃಹ ರಕ್ಷಕದಳದ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ