ಕೋರ್ಟಿನಲ್ಲಿ ವಾಹನಗಳ ಶೆಡ್ ಗಾಗಿ ವಕೀಲರ ಸತ್ಯಾಗ್ರಹ
Lawyers' protest for vehicle shed in court
ಬಳ್ಳಾರಿ 14 : ರಂದು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಾಹನಗಳ ನಿಲುಗಡೆಯ ಶೆಡ್ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಇಂದು ಜಿಲ್ಲಾ ನ್ಯಾಯಾಲಯದ ಮುಂದೆ ವಕೀಲರು ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.ವಕೀಲ ಹೆಚ್.ಚಂದ್ರಶೇಖರ ರೆಡ್ಡಿ ನೇತೃತ್ವದಲ್ಲಿ ಸತ್ಯಾಗ್ರಹ ನಡೆದಿದ್ದು. ಈ ಹಿಂದೆ ಬ್ರಿಟಿಷ್ ಆಡಳಿತ ಅವಧಿಯಲ್ಲಿ ನಿರ್ಮಿಸಿದ್ದ ನ್ಯಾಯಾಲಯದ ಆವರಣದಲ್ಲಿ ವಾಹನಗಳ ನಿಲುಗಡೆಯ ಸುಸಜ್ಜಿತ ಶೆಡ್ ನಿರ್ಮಾಣ ಮಾಡಲಾಗಿತ್ತು.ಆದರೆ ಈಗ ಅಂದಾಜು 144 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಜಿಲ್ಲಾ ನ್ಯಾಯಾಲಯಗಳ ಕಾಂಪ್ಲೆಕ್ಸ್ ನಲ್ಲಿ ವಾಹನಗಳ ನಿಲುಗಡೆ ಶೆಡ್ ಇಲ್ಲ. ಇದರಿಂದ ವಾನಗಳನ್ನು ಹೆಚ್ಚು ಬಿಸಿಲಿನ ತಾಪಮಾನದ ಬಳ್ಳಾರಿಯಲ್ಲಿ ಶೆಡ್ ಅವಶ್ಯಕತೆ ಇದ್ದು. ಕೂಡಲೇ ನಿರ್ಮಿಸಲು ಮುಂದಾಗಬೇಕೆಂದು ಸಂಬಂಧಿಸಿದ ಪ್ರಾಧಿಕಾರಗಳಿಗೆ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 