‘ಶಿವಶರಣರ ಸಾಮಾಜಿಕ ಪ್ರಜ್ಞೆ’ ಉಪನ್ಯಾಸ ಕಾರ್ಯಕ್ರಮ
Lecture Program on 'Social Consciousness of Shiva Sharan'
ಲೋಕದರ್ಶನ ವರದಿ
‘ಶಿವಶರಣರ ಸಾಮಾಜಿಕ ಪ್ರಜ್ಞೆ’ ಉಪನ್ಯಾಸ ಕಾರ್ಯಕ್ರಮ
ಧಾರವಾಡ 09: ಕರ್ನಾಟಕ ವಿದ್ಯಾವರ್ಧಕ ಸಂಘವು, ಇಮೆರಿಟಸ್ ಪ್ರೊಫೆಸರ್ ಸಿ. ಆರ್. ಯರವಿನತೆಲಿಮಠ ದತ್ತಿ ಅಂಗವಾಗಿ ದಿ. 10ರಂದು ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ‘ಶಿವಶರಣರ ಸಾಮಾಜಿಕ ಪ್ರಜ್ಞೆ’ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ಏರಿ್ಡಸಿದೆ.
ಧಾರವಾಡ ಧಾರವಾಡದ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವೀಣಾ ಯಲಿಗಾರ ಅತಿಥಿ ಉಪನ್ಯಾಸಕರಾಗಿ ಆಗಮಿಸುವರು.
ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸುವರು.
ಧಾರವಾಡ ಇಮೆರಿಟಸ್ ಪ್ರೊಫೆಸರ್ ಸಿ.ಆರ್. ಯರವಿನತೆಲಿಮಠ ಮತ್ತು ಬೆಳಗಾವಿಯ ವಿದ್ವಾಂಸ ಡಾ. ಗುರುದೇವಿ ಹುಲೆಪ್ಪನವರಮಠ ಗೌರವ ಉಪಸ್ಥಿತರಿರುವರು.
ಸಾಹಿತಿಗಳು, ಕಲಾವಿದರು, ಚಿಂತಕರು, ವಿದ್ಯಾರ್ಥಿಗಳು, ಸಂಘದ ಆಜೀವ ಸದಸ್ಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 