ಲೀಲಾಧರ ರಾಮಸಿಂಗ ನಾಯ್ಕ ಆಯ್ಕೆ
Leeladhar Ramasinghe Nayak selected
ಹಗರಿಬೊಮ್ಮನಹಳ್ಳಿ 03: ವಿಜಯಪುರ ನಿವೃತ್ತ ಶಿಕ್ಷಕರಾದ ಲೀಲಾಧರ ರಾಮಸಿಂಗ ನಾಯ್ಕ ಇವರನ್ನು ಕನ್ನಡ. ನಾಡು ನುಡಿ ಸೇವೆಯನ್ನು ಪರಿಗಣಿಸಿ ಹಗರಿಬೊಮ್ಮನಹಳ್ಳಿಯ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ ಸಾಧಕರ ಶ್ರೀ ಮಾತಾ ಪ್ರಕಾಶನ ಸಂಸ್ಥೆಯ ಗೌರವ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಪೆ.1 ರಂದು ಸಂಸ್ಥೆಯಿಂದ ನಡೆಯುವ ಮೈಸೂರ ಉತ್ಸವ ಕಾರ್ಯಕ್ರಮದಲ್ಲಿ ನೇಮಕಾತಿ ಪ್ರಮಾಣಪತ್ರ ನೀಡಲಾಗುವದು ಎಂದು ಕಾರ್ಯದರ್ಶಿ ಡಾ. ನಾಗರಾಜ ತಂಬ್ರಹಳ್ಳಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 