ಹೊಳಗುಂದಿ ಕೆರೆಯ ಬಳಿ ಚಿರತೆ ಪ್ರತ್ಯಕ್ಷ : ಆತಂಕ
Leopard sighted near Holagundi Lake: Concern
ಹೂವಿನಹಡಗಲಿ 18 - ತಾಲ್ಲೂಕಿನ ಹೊಳಗುಂದಿ ಕೆರೆಯ ದಿಬ್ಬದ ಮೇಲೆ ಕುರಿಹಟ್ಟಿ ಮೇಲೆ ದಾಳಿ ಓರ್ವ ಕುರಿಯ ಕುತ್ತಿಗೆ ಭಾಗಕ್ಕೆ ಗಾಯಗೊಳಿಸಿದೆ.ಬುಧವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅತಂಕ ಮೂಡಿದೆ.ಗ್ರಾಮದ ಜನರು , ಕುರಿಗಾಯಿಗಳು ರಾತ್ರಿ ವೇಳೆ ಚಿರತೆಯನ್ನು ನೋಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 