ದೇವಗೊಂಡನಹಳ್ಳಿ ಕೆರೆಯ ಬಳಿ ಚಿರತೆ ಪ್ರತ್ಯಕ್ಷ : ಆತಂಕ
Leopard spotted near Devagondanahalli lake: Concern
ಹೂವಿನಹಡಗಲಿ 02: ತಾಲ್ಲೂಕಿನ ದೇವಗೊಂಡನಹಳ್ಳಿ ಕೆರೆಯ ದಿಬ್ಬದ ಮೇಲೆ ಸೋಮವಾರ ರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅತಂಕ ಮೂಡಿದೆ.ಗ್ರಾಮದ ಜನರು , ಕುರಿಗಾಯಿಗಳು ರಾತ್ರಿ ವೇಳೆ ಚಿರತೆಯನ್ನು ನೋಡಿ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 