ಪ್ರಥಮ ಸ್ಥಾನ ತಾಲೂಕಾಡಾಳಿತ ಕಾಯ್ದುಕೊಳ್ಳಲಿ : ದುಂಡಿಗೌಡ್ರ
Let taluk administration remain the first priority: Dundigowdra
ಲೋಕದರ್ಶನ ವರದಿ
ಶಿಗ್ಗಾವಿ 25 : ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾವಿ ತಾಲೂಕ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 97.78ಅ ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿ ಜಿಲ್ಲೆಗೆ ಪ್ರಥಮವಾಗಿರುವ ವಿಷಯ ಹೆಮ್ಮೆ ತಂದಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. 2025-2026 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಉದ್ದೇಶಿಸಿ ಮಾತನಾಡಿದ ಅವರು ಈ ತರಹದ ಸಾಧನೆ ಪ್ರತಿ ವರ್ಷವೂ ಸಹ ಹೀಗೆ ಮುಂದುವರೆಯಲಿ ಇದಕ್ಕೆ ಬೇಕಾಗುವ ಸಲಹೆ ಸಹಕಾರವನ್ನು ತಾಲ್ಲೂಕ ಆಡಳಿತ ಒದಗಿಸಲಿ ಎಂದು ವಿನಂತಿಸಿದರು. ಸಾಧನೆಗೆ ಶ್ರಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕಿನ ಶಿಕ್ಷಕರಿಗೆ, ಸಿಬ್ಬಂದಿ ವರ್ಗಕ್ಕೆ, ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 