ಸುಣಕಲ್ಬಿದರಿಯಲ್ಲಿ ಮಿಂಚಿನ ಮತದಾನ ಜಾಗೃತಿ ಅಭಿಯಾನ
ರಾಣೇಬೆನ್ನೂರು: ತಾಲೂಕಿನ ಸುಣಕಲ್ಬಿದರಿ ಗ್ರಾಮದ ಶ್ರೀ ಸದ್ಗುರು ಶಿವಾನಂದ ಪಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತ್ತೀಚಗೆ ಗ್ರಾಮದಲ್ಲಿ ನೂರಾರು ವಿದ್ಯಾರ್ಥಿಗಳೊಂದಿಗೆ ಮತದಾರರ ಮಿಂಚಿನ ಅಭಿಯಾನ ಜಾಗೃತಿ ಜಾಥಾ ನಡೆಸಲಾಯಿತು. ಬಸವೇಶ್ವರ ದೇವಸ್ಥಾನದಿಂದ ಹೊರಟ ಜನಜಾಗೃತಿ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕಾಲೇಜು ಸಭಾಂಗಣದಲ್ಲಿ ಸಾಂಗತ್ಯಗೊಂಡಿತು.
ಮೆರಣಿಗೆಗೆ ಹಸಿರು ನಿಶಾನೆ ತೋರಿಸಿ ಕಾಲೇಜು ಪ್ರಾಚಾರ್ಯ ಪಿ. ಮುನಿಯಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಮ್.ಶಿವಕುಮಾರ, ಚನ್ನಬಸಪ್ಪ.ಸಿ, ಹೆಚ್.ಬಿ.ರಂಗಣ್ಣನವರ, ಶಕ್ತಿ ಎಸ್.ಎಸ್, ಸುಮಾ ಗಂಗಾಯಿಕೊಪ್ಪ, ಕೆ,ಜೆ.ಆಶಾ, ಬಿ.ಎ.ವಿಜಯಕುಮಾರ, ಸಿ.ಜೈಪ್ರಕಾಶ, ಸೇರಿದಂತೆ ಮತ್ತಿತರ ಗಣ್ಯರು, ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 