ಲಿಂಗರಾಜ ಬಾಗೇವಾಡಿ ನಿಧನ
Lingraj Bagewadi Passes Away
ಬೆಳಗಾವಿ: ಶಿವಬಸವ ನಗರದ ನಿವಾಸಿ, ಖ್ಯಾತ ವ್ಯಾಪಾರಸ್ಥರು, ಲಿಂಗಾಯತ ಸಮಾಜದ ಹಿರಿಯ ಸಾಮಾಜಿಕ ಕಾರ್ಯಕರ್ತರು ಹಾಗೂ ತೇಲಿ ಸಮಾಜದ ಉಪಾಧ್ಯಕ್ಷರಾಗಿದ್ದ ಶ್ರೀ ಲಿಂಗರಾಜ ಬಸವಾಣೆಪ್ಪ ಬಾಗೇವಾಡಿ (78) ಅವರು ಮಂಗಳವಾರ ರಾತ್ರಿ ವೃದ್ಧಾಪ್ಯದಿಂದ ನಿಧನರಾದರು.
ಮೃತರು ಪತ್ನಿ, ಮೂವರು ಪುತ್ರರು, ವಿವಾಹಿತ ಪುತ್ರಿ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಗುರುವಾರ, ಆಗಸ್ಟ್ 20ರಂದು ಮಧ್ಯಾಹ್ನ 1 ಗಂಟೆಗೆ ಬೆಳಗಾವಿಯ ಸದಾಶಿವನಗರದ ಕಲ್ಮಠ ರುದ್ರಭೂಮಿಯಲ್ಲಿ ನೆರವೇರಲಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 