ಗ್ರಾಪಂಗಳಲ್ಲಿ ತೆರವಾದ ಸ್ಥಾನಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟ
List of newly elected members for vacant positions in Gram Panchayats published
ಬಳ್ಳಾರಿ 02: ಜಿಲ್ಲೆಯ ಕಂಪ್ಲಿ, ಸಿರುಗುಪ್ಪ ಮತ್ತು ಸಂಡೂರು ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆಸಲಾಗಿದ್ದು, ಹೊಸದಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
*ಪಟ್ಟಿ:**ಕಂಪ್ಲಿ ತಾಲ್ಲೂಕು:* ದೇವಸಮುದ್ರ ಗ್ರಾಪಂ-ಅವಿರೋಧವಾಗಿ ಶರಣಮ್ಮ(ಸಾಮಾನ್ಯ ಮಹಿಳೆ) ಆಯ್ಕೆ.ದೇವಲಾಪುರ ಗ್ರಾಪಂ-ಅವಿರೋಧವಾಗಿ ಕುರಿ ಕರಿಬಸಪ್ಪ(ಸಾಮಾನ್ಯ).
*ಸಿರುಗುಪ್ಪ: ರಾವಿಹಾಳು ಗ್ರಾಪಂ: ಅವಿರೋಧವಾಗಿ ಸುವರ್ಣ(ಅನುಸೂಚಿತ ಪಂಗಡ ಮಹಿಳೆ) ಆಯ್ಕೆ.*ಸಂಡೂರು:*
ಮೆಟ್ರಿಕಿ: ಅವಿರೋಧವಾಗಿ ಉಮಾದೇವಿ(ಅನುಸೂಚಿತ ಪಂಗಡ ಮಹಿಳೆ) ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 