ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ನೇರ ಸಂದರ್ಶನ
Live interview on honorarium basis at the university library
ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ನೇರ ಸಂದರ್ಶನ
ವಿಜಯಪುರ 25 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು (ಉಣಣ ಣಚಿಟಿಣ ಐಛಡಿಚಿಡಿಚಿಟಿ) (ತಾತ್ಕಾಲಿಕ) ಹಾಗೂ ಅತಿಥಿ ಗ್ರಂಥಾಲಯ ಸಹಾಯಕರು (ಐಛಡಿಚಿಡಿಥಿ ಣಚಿಟಿಣ) (ತಾತ್ಕಾಲಿಕ) ಹುದ್ದೆಗೆ ಇದೇ 29 ರಂದು ಬೆಳಿಗ್ಗೆ 11:30 ಗಂಟೆಗೆ ನೇರ ಸಂದರ್ಶನ ಏರಿ್ಡಸಲಾಗಿತ್ತು ಕಾರಣಾಂತರದಿಂದ ಸದರಿ ಸಂದರ್ಶನವನ್ನು ಮುಂದೂಡಲಾಗಿದೆ. ಸಂದರ್ಶನದ ದಿನಾಂಕ ಮತ್ತು ಸಮಯವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 