ಜೂನ್ 14 ರಂದು ನೇರ ಫೋನ್-ಇನ್ ಕಾರ್ಯಕ್ರಮ
Live phone-in program on June 14th
ಬೆಳಗಾವಿ 13: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ ದಿನಾಂಕ 14ನೆ ಜೂನ್ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ “ವೃತ್ತಿ ಸಮಾಲೋಚನೆ ಮತ್ತು ಮಾರ್ಗದರ್ಶನ” ಕುರಿತು ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯ ಮಾಪನ) ಡಾ. ಟಿ. ಎನ್. ಶ್ರೀನಿವಾಸ ಹಾಗೂ ವಿಟಿಯು ಶೈಕ್ಷಣಿಕ ವಿಶೇಷ ಅಧಿಕಾರಿ ಪ್ರೋ. ಸದಾಶಿವ ಹಾಲಭಾವಿ ಅವರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸೂಕ್ತವಾದ ಕೋರ್ಸ್‌ಗಳ ಆಯ್ಕೆ ಮತ್ತು ವೃತ್ತಿ ಮಾರ್ಗದರ್ಶನ ಕುರಿತ ಮಾಹಿತಿಗೆ ತಜ್ಞರೊಂದಿಗೆ ಮಾತನಾಡಲು 9019904904 ಸಂಖ್ಯೆಗೆ ಕರೆ ಮಾಡಬಹುದು. ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 