ಇಂದು ನೇರ ಫೋನ್-ಇನ್ ಕಾರ್ಯಕ್ರಮ
Live phone-in program today
ಲೋಕದರ್ಶನ ವರದಿ
ಇಂದು ನೇರ ಫೋನ್-ಇನ್ ಕಾರ್ಯಕ್ರಮ
ಬೆಳಗಾವಿ 21: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ಕೇಂದ್ರ ಬೆಳಗಾವಿ, ಕಾಹೇರ್ ಬೆಳಗಾವಿ ಮತ್ತು ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಮಂಗಳವಾರ ದಿನಾಂಕ 22ನೆ ಏಪ್ರಿಲ್ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ದ್ವಿತೀಯ ಪಿಯುಸಿ ನಂತರ ಮುಂದೇನು? ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಮತ್ತು ಕೋರ್ಸ್ ಆಯ್ಕೆ ಕುರಿತು ನೇರ ಫೋನ್-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಗಾವಿಯ ಕಾಹೇರ್‌ನ ಸ್ಕೂಲ್ ಆಫ್ ಅಲೈಡ್ ಹೇಲ್ತ್ ಸೈನ್ಸಸ್‌ನ ಪ್ರಾಚಾರ್ಯರು ಮತ್ತು ಡೀನ್ ಡಾ. ಉರ್ಮಿಳಾ ಕಾಗಲ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಪೋಷಕರು ಸೂಕ್ತವಾದ ವೃತ್ತಿ ಮತ್ತು ಕೋರ್ಸ್ ಆಯ್ಕೆ ಕುರಿತು ತಜ್ಞರೊಂದಿಗೆ ಮಾತನಾಡಲು 9019904904 ಸಂಖ್ಯೆಗೆ ಕರೆ ಮಾಡಿ. ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಈಗ ಮೊಬೈಲ್ ಆಫ್‌ನಲ್ಲೂ ಲಭ್ಯ ಎಂದು ನಿಲಯ ನಿರ್ದೇಶಕ ಡಾ. ಸುನಿಲ್ ಜಲಾಲಪೂರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 