ಲೋಹಿಯಾ ಹುಟ್ಟುಹಬ್ಬ: ಸಿದ್ದರಾಮಯ್ಯ ನಮನ
ಬೆಂಗಳೂರು, ಮಾ.23, ಜಗದ ಸಂಕಟಗಳಿಗೆಲ್ಲ ಪರಿಹಾರದಂತೆ ಇಂದಿಗೂ ಕಾಣುವ ರಾಮಮನೋಹರ ಲೋಹಿಯಾ ಚಿಂತನೆ ನಮ್ಮ ದಾರಿಯ ಆರದ ಬೆಳಕು. ರಾಜಕಾರಣಿಯ ಪೋಷಾಕು ಧರಿಸಿದ್ದ ಈ ಸಮಾಜ ಸುಧಾರಕನಿಗೆ ಹುಟ್ಟುಹಬ್ಬದ ಗೌರವಪೂರ್ವಕ ನಮನಗಳು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಗೌರವ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 