ಲೋಕಸಭಾ ಚುನಾವಣೆ: ಚುನಾವಣಾ ವೆಚ್ಚ ಪರಿಶೀಲನೆ
ಕೊಪ್ಪಳ 17: ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್. 23 ರಂದು ಮತದಾನ ನಡೆದಿದ್ದು ಚುನಾವಣೆಯಲ್ಲಿ ಸ್ಫರ್ಧಿಸಿದ ಅಭ್ಯರ್ಥಿಗಳ ಚುನಾವಣಾ ಕಾರ್ಯದ ವೆಚ್ಚದ ಬಗ್ಗೆ ಚುನಾವಣಾ ವೆಚ್ಚ ವೀಕ್ಷಕರಾದ ಎಂ.ಜಯರಾಮಾ ಐಆರ್ಎಸ್ ರವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯತ್ ಯೋಜನಾ ನಿದರ್ೇಶಕ ರವಿ ಬಿಸರಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ರಾಜಕೀಯ ಪಕ್ಷಗಳ ಎಜೆಂಟರುಗಳು, ಪ್ರತಿನಿಧಿಗಳು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 