ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Lokayukta attack on Karwar Urban Development Authority office
ಕಾರವಾರ 14: ಲಂಚ ಪಡೆಯುವ ವೇಳೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಾರವಾರ ನಗರ ಅಭಿವೃದ್ಧಿ ಪ್ರಾಧಿಕಾರದ ಯೋಜಕ ಸದಸ್ಯ ಶಿವಾನಂದ ತಾಮ್ರೆಣ್ಣನವರ ಬಲೆಗೆ ಬಿದ್ದ ಅಧಿಕಾರಿ. ಕಾರವಾರ ನಗರಾಭಿವೃದ್ಧಿ ಕಚೇರಿಯಲ್ಲಿ ಅಪರಾಹ್ನ ಈ ದಾಳಿ ನಡೆದಿತ್ತು.ಟೌನ್ ಪ್ಲಾನಿಂಗ್ ಪ್ಲಾಟ್ ಒಂದರ ಯೋಜನೆ ಅನುಮೋದನೆಗೆ10 ಸಾವಿರ ರೂ. ಹಣ ಲಂಚ ಪಡೆಯುವ ವೇಳೆ ಲೋಕಾಯುಕ್ತ ಎಸ್ಪಿ ಕುಮಾರಚಂದ್ ನೇತೃತ್ವದಲ್ಲಿ, ಲೋಕಾಯುಕ್ತ ಡಿವೈಎಸ್ಪಿ, ಹಾಗೂ ಸಿಬ್ಬಂದಿ , ಹೆಡ್ ಕಾನ್ಸಸ್ಟೇಬಲ್ ಶಿವಕುಮಾರ್ ಸೇರಿ ದಾಳಿ ಮಾಡಿದರು. ನಾಗರಿಕ ಪ್ರಶಾಂತ್ ನಾಯ್ಕ ಎಂಬುವವರಿಂದ ಶಿವಾನಂದ ತಾಮ್ರೆಣ್ಣನವರ ಲಂಚದಹಣ ಪಡೆಯುವ ವೇಳೆಲೋಕಾಯುಕ್ತ ದಾಳಿ ನಡೆಸಿ, ಬಂಧಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 