13 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಜನ ಸಂಪರ್ಕ ಸಭೆ
Lokayukta officials to hold public relations meeting on 13th
ಲಕ್ಷೇಶ್ವರ 11: ಇದೆ 13 ರಂದು ಬುಧುವಾರ ಬೆಳಗ್ಗೆ 10:30 ಕ್ಕೆ ಪಟ್ಟಣದ ಪುರಸಭೆಯ ಸಭಾಭವನದಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧಿಕ್ಷಕರು ಹಾಗೂ ಪೊಲೀಸ್ ನೀರೀಕ್ಷಕರು ಲಕ್ಷೇಶ್ವರ ತಾಲೂಕಿನ ಸಾರ್ವಜನಿಕರಿಂದ ಬರುವ ದೂರುಗಳನ್ನು ಸ್ವೀಕಾರ ಮಾಡಿ ಅವುಗಳಿಗೆ ಪರಿಹಾರ ಮಾರ್ಗ ನೀಡಲಿದ್ದು ಸಾರ್ವಜನಿಕರು ತಮ್ಮ ಯಾವುದೆ ಸರಕಾರಿ ಅಧಿಕಾರಿ ಹಾಗೂ ನೌಕರರು ಸರಕಾರಿ ಸೇವೆ ಒದಗಿಸುವಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಅನಾವಶ್ಯಕ ವಿಳಂಬ ಮಾಡಿದಲ್ಲಿ ಯಾವುದಾದರೂ ಸರಕಾರಿ ಭೂಮಿಗಳು ಒತ್ತುವರಿಯಾಗಿದಲ್ಲಿ ಕಾಮಗಾರಿ ಗಳಲ್ಲಿ ಅಕ್ರಮ ಅಥವಾ ಕಳಪೆ ಕಾರ್ಯ ನಡೆದಿದಲ್ಲಿ ಸೇರಿದಂತೆ ಇನ್ನು ಅನೇಕ ತಮ್ಮ ಸಮಸ್ಯೆಗಳ ಬಗ್ಗೆ ದೂರು ನೀಡಬಹುದು ತಾಲೂಕಿನ ಎಲ್ಲಾ ಗ್ರಾಮ ಮತ್ತು ಪಟ್ಟಣದ ಜನತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದ್ದಾರೆ.
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ 