ನೇಣಿಗೆ ಶರಣಾದ ಪ್ರೇಮಿಗಳು
Lovers commited to suicide
ಯರಗಟ್ಟಿ, 02 : ಅಟೊ ರೀಕ್ಷಾದಲ್ಲಿ ನೇಣಿಗೆ ಶರಣಾದ ಪ್ರೇಮಿಗಳು ಗೋಕಾಕ ತಾಲೂಕಿನ ಹೀರೆನಂದಿ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆ.
ರಾಘವೇಂದ್ರ ನಾರಾಯಣ ಜಾದವ (28), ರಂಜಿತಾ ಅಡಿವೆಪ್ಪ ಚೌಬಾರಿ (25). ಸುಮಾರು ದಿನಗಳಿಂದ ಇಬ್ಬರು ಪರಸ್ಪರ ಪ್ರೀತಿಸುತಿದ್ದರು. ಕೆಲವು ದಿನಗಳ ಹಿಂದೆ ರಂಜಿತಾಳ ಬೇರೆ ಹುಡುಗನ ಜೊತೆ ನಿಶ್ಚಿತಾರ್ಥವಾಗಿತ್ತು. ಇಬ್ಬರು ಸವದತ್ತಿ ತಾಲೂಕಿನ ಮುನ್ನೋಳಿಯ ನಾಗಲಿಂಗ ನಗರದ ನಿವಾಸಿಗಳು.
ಇಬ್ಬರ ಪ್ರೀತಿ ಮಾಡುವ ವಿಚಾರ ಕುಟುಂಬಕ್ಕೆ ಗೊತ್ತಿರಲಿಲ್ಲ ಇಬ್ಬರು ಬೇರೆ ಅಗುತ್ತೇವೆಂದು ನೇಣಿಗೆ ಶರಣಾದ ಪ್ರೇಮಿಗಳು.
ಗೋಕಾಕ ಗ್ರಾಮೀಣ ಪಿಎಸ್‌ಐ ಕಿರಣ ಮೊಹಿತೆ ಇವರಿಂದ ಪರಿಶಿಲನೆ, ಪ್ರಕರಣ ದಾಖಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 