ಎಮ್.ಬಿ.ಬಿ.ಎಸ್ ವಿದ್ಯಾರ್ಥಿ ನಾಪತ್ತೆ
MBBS student goes missing
ಬೆಳಗಾವಿ 12 : ಬೆಳಗಾವಿ ಬಿಮ್ಸ್ ಕಾಲೇಜಿನಲ್ಲಿ ಮೊದಲನೇ ವರ್ಷದಲ್ಲಿ ಎಮ್.ಬಿ.ಬಿ.ಎಸ್ ವಿದ್ಯಾಭ್ಯಾಸ ಮಾಡುತಿದ್ದ 19 ವರ್ಷ ವಯಸ್ಸಿನ ಅಲನ ಕೃಷ್ಣ ಎಂಬ ಯುವಕ ಕಾಣೆಯಾಗಿದ್ದಾನೆ ಎಂದು ಎ.ಪಿ.ಎಮ್.ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿರುತ್ತದೆ.
ಕಾಣೆಯಾದ 19 ವರ್ಷ ವಯಸ್ಸಿನ ಯುವಕನು 5 ಅಡಿ ಎತ್ತರ, ಸಾದಗಪ್ಪು ಮೈಬಣ್ಣ, ಮೈಯಿಂದ ಸಧೃಢನಾಗಿದ್ದು, ಕನ್ನಡ, ಇಂಗ್ಲೀಷ್, ಹಿಂದಿ, ಮಲಯಾಳಂ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಯುವಕನ ಕುರಿತು ಮಾಹಿತಿ ಸಿಕ್ಕಲ್ಲಿ ಎ.ಪಿ.ಎಮ್.ಸಿ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆಃ 0831- 2405250, 9480804106, 9480804047, ಗಳಗೆ ಅಥವಾ ಪೊಲೀಸ್ ಆಯುಕ್ತರು ಬೆಳಗಾವಿ ನಗರ ಹಾಗೂ ಎ.ಪಿ.ಎಂ.ಸಿ ಪೊಲೀಸ ಠಾಣೆ ಪೊಲೀಸ್ ಇನ್ಸಪೆಕ್ಟರ್ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 