ಅಭಿವೃದ್ದಿ ಕಾಮಗಾರಿಗೆ ಶಾಸಕ ಐಹೊಳೆ ಚಾಲನೆ
MLA Aihole drive for development work
ರಾಯಬಾಗ, 15 ; ಪ.ಜಾತಿ ಕಾಲೊನಿಯಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡುವುದರ ಮೂಲಕ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಮಂಗಳವಾರ ತಾಲೂಕಿನ ಚಿಂಚಲಿ ಪಟ್ಟಣದ ಅಜೀತ ನಗರ ಹಾಗೂ ಭಿರಡಿ ಗ್ರಾಮದ ಪ.ಜಾತಿ ಜನಪ್ರದೇಶದಲ್ಲಿ ಜಿ.ಪಂ.ಇಲಾಖೆಯ ಎಸ್.ಸಿ.ಪಿ.ಟಿ.ಎಸ್.ಪಿ ಯೋಜನೆಯಡಿ ಮಂಜೂರಾದ ಒಟ್ಟು 1 ಕೋಟಿ ರೂ. ಅನುದಾನದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದರು.ಅಂಕುಶ ಜಾಧವ, ಸದಾಶಿವ ಘೋರೆ್ಡ, ಮಹಾದೇವ ಬೋರಗಾಂವೆ, ರಮೇಶ ಹಾರೂಗೇರಿ, ಲಕ್ಷ್ಮಣ ತುಳಸಿಗೇರಿ, ಸುಭಾಷ್ ಕೋರೆ, ರಾಜು ಮಹೇಶ್ವರಿ, ಮುರುಗೇಶ ನಿಶಾನದಾರ, ರಾಮಚಂದ್ರ ಮೈಶಾಳೆ, ಕಲ್ಮೇಶ ನಿಡವಣಿ, ಕೆಂಪಣ್ಣ ಮೈಶಾಳೆ, ಮಹಾದೇವ ಜೋಗಿ, ರಾಜು ಪೋಳ, ವಿಲಾಸ ಬಸನಾಯ್ಕ, ಸಹದೇವ ಯಡ್ರಾವಿ, ಕುಮಾರ ಖೋತ, ಬಾಹುಬಲಿ ಹಂಡೆಗೆ, ವಸಂತ ಕರಾಕಾಯಿ, ಕಿರಣ ಪಾಟೀಲ ಸೇರಿ ಅನೇಕರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 