ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆ ಭೂಮಿ ಪೂಜೆ
MLA DM Aihole performs Bhoomi Puja for bridge construction work
ರಾಯಬಾಗ 11 : ಮತಕ್ಷೇತ್ರದ ವ್ಯಾಪ್ತಿಯ ರಾಯಬಾಗ ಗ್ರಾಮೀಣ ಭಾಗದ ಸುರಣ್ಣವರ ತೋಟದ ಹತ್ತಿರ ಚಿಕ್ಕ ನೀರಾವರಿ ಇಲಾಖೆಯಿಂದ ಮಂಜೂರಾದ 20 ಲಕ್ಷ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಮ್.ಐಹೊಳೆಯವರು ಗುರುವಾರ ಭೂಮಿ ಪೂಜೆ ನೆರವೇರಿಸಿದರು. ಸದಾಶಿವ ಘೋರೆ್ಡ, ಮಜ್ಜಿದ ಡಾಂಗೆ, ಗೋಪಾಲ ಕೊಚೇರಿ, ಶಿಂಗಾಡಿ ಸುರಣ್ಣವರ, ಹಾಲಪ್ಪಾ ಕೊಚೇರಿ, ನಿಂಗಪ್ಪಾ ಸುರಣ್ಣವರ, ಮಹಾದೇವ ಸುರಣ್ಣವರ, ಶಿವಪ್ಪಾ ಸುರಣ್ಣವರ, ಬೀರ್ಪ ಸುರಣ್ಣವರ, ಕೃಷ್ಣಾ ಸುರಣ್ಣವರ, ರಾಜು ಡಾಂಗೆ, ಕಿರಣ ತೋಳೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 