ಅನ್ನ ಸಂತರ್ಪಣೆಯಲ್ಲಿ ಶಾಸಕ ಜನಾರ್ಧನ್ ರೆಡ್ಡಿ ಭಾಗಿ
MLA Janardhan Reddy participates in the Mahaprasad
ಕೊಪ್ಪಳ 30: ಕ್ರಾಂತೀವೀರ ಶ್ರೀ ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ವತಿಯಿಂದ ಶನಿವಾರ ಮಧ್ಯಾಹ್ನ ಜರುಗಿದ ಅನ್ನ ಸಂತರೆ್ಣ ಸಂದರ್ಭದಲ್ಲಿ ಶಾಸಕ ಜಿ. ಜನಾರ್ಧನ ರೆಡ್ಡಿ ಅವರು ಭೇಟಿ ಮಾಡಿ ಶ್ರೀ ಗಣೇಶನ ಆಶೀರ್ವಾದ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿ ಅನ್ನ ಸಂತರೆ್ಣ ಕಾರ್ಯಕ್ರಮ ನಡೆಸಿದ ಗೆಳೆಯರ ಬಳಗದ ಪದಾಧಿಕಾರಿಗಳಿಗೆ ಗ್ರಾಮದ ಗುರುಹಿರಿಯರಿಗೆ ಅಭಿನಂದಿಸಿ ಶುಭ ಕೋರಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 