ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ
MLA Raghavendra Hitnal launches Pulse Polio Vaccination Campaign
ಕೊಪ್ಪಳ 28 : ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಸಣ್ಣ ಮಗುವಿಗೆ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದರು, ನಂತರ ಮಾತನಾಡಿ ಪ್ರತಿಯೊಬ್ಬರೂ ತಮ್ಮ ತಮ್ಮ ಸಣ್ಣ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಸರ್ಕಾರದ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು, ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ವರ್ಣಿತ್ ನೇಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾದ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಡಿ ಹೆಚ್ ಒ ಡಾ. ಲಿಂಗರಾಜ ಟಿ., ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ, ಶರಣಪ್ಪ ಸಜ್ಜನ್, ರೋಟರಿ ಕ್ಲಬ್ ನ ಮುಖ್ಯಸ್ಥ ಹಾಗೂ ಹಿರಿಯ ವೈದ್ಯ ಡಾ. ಕೆ. ಜಿ. ಕುಲಕರ್ಣಿ, ಇನ್ನರ್ ವೀಲ್ ಕ್ಲಬ್ ನ ಮುಖ್ಯಸ್ಥೆ ಹಾಗೂ ಹಿರಿಯ ವೈದ್ಯ ರಾದ ಡಾ. ರಾಧಾ ಕುಲಕರ್ಣಿ ಸೇರಿ ಅನೇಕ ವೈದ್ಯರು ಪಾಲಕರು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಅನೇಕರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 