ಶಾಸಕ ರಾಜುಗೌಡಗೆ ಮುಖಂಡ ಪ್ರಭುಗೌಡರಿಂದ ಸನ್ಮಾನ
MLA Rajugowda honored by leader Prabhu Gowda
ತಾಳಿಕೋಟಿ: ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ(ಕು.ಸಾಲವಾಡಗಿ) ಇವರನ್ನು ಶಳ್ಳಗಿ ಗ್ರಾಮದ ಜೆಡಿಎಸ್ ಮುಖಂಡರಾದ ಪ್ರಭುಗೌಡ ನಾಡಗೌಡ ಅವರು ಸನ್ಮಾನಿಸಿ ಗೌರವಿಸಿದರು. ಮಂಗಳವಾರ ಗ್ರಾಮದಲ್ಲಿ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಾಸಕರು ಆಗಮಿಸಿದ ಸಂದರ್ಭದಲ್ಲಿ ಅವರನ್ನು ತಮ್ಮ ಮನೆಗೆ ಆಮಂತ್ರಿಸಿ ಈ ಸನ್ಮಾನವನ್ನು ನೀಡಿದರು.ಈ ಸಂದರ್ಭದಲ್ಲಿ ಗಣ್ಯರಾದ ಕಾಶಿರಾಯ ದೇಸಾಯಿ, ಸುರೇಶಗೌಡ ನಾಡಗೌಡ,ಶಂಕರಗೌಡ ದೇಸಾಯಿ, ವಿಶ್ವನಾಥರೆಡ್ಡಿ ನಾಡಗೌಡ, ಎಂ.ಎಂ. ಪೊಲೀಸ್ ಪಾಟೀಲ, ರಾಜುಗೌಡ ಕೋಳೂರ, ಮಾಡುಸೌಕಾರ ಬಿರಾದಾರ, ಪಂಚಾಕ್ಷರಿ ಹಿರೇಮಠ, ಸಿದ್ದನಗೌಡ ಬಿರಾದಾರ(ಲಕ್ಕುಂಡಿ) ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 