ಶಿಗ್ಗಾವ್

ಶಾಲಾ ಕೊಠಡಿ ವೀಕ್ಷಿಸಿದ ಸಂಸದ ಬಸವರಾಜ ಬೊಮ್ಮಾಯಿ

ಶಾಲಾ ಕೊಠಡಿ ವೀಕ್ಷಿಸಿದ ಸಂಸದ ಬಸವರಾಜ ಬೊಮ್ಮಾಯಿ

ಶಿಗ್ಗಾವಿ,24 :  ತಾಲೂಕಿನ ಅರಟಾಳ, ದುಂಡಸಿಯ  ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಗೆ ಭೇಟಿ ನೀಡಿ ಶಾಸಕನಿದ್ದಾಗ ನೀಡಿದ ಅನುಧಾನದಲ್ಲಿ ನಿರ್ಮಿಸಲಾಗುತ್ತಿರುವ ಶಾಲಾ ಕೊಠಡಿಗಳನ್ನು ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ, ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಶಾಲಾ ಶಿಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ