ಹುಚ್ಚು ಕಿಕಿ ಡ್ಯಾನ್ಸ್ ವಿಡಿಯೋ ವೈರಲ್
ಎಲ್ಲೆಡೆ ಇದೀಗ ಕಿಕಿ ಚಾಲೆಂಜ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಇದೀಗ ಬಿಗ್ಬಾಸ್ ಸ್ಪಧರ್ಿ ನಿವೇದಿತಾ ಗೌಡ ಕಿಕಿ ಡ್ಯಾನ್ಸ್ ಮಾಡಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾಳೆ.
ಇತ್ತೀಚೆಗಷ್ಟೆ ಬಾಲಿವುಡ್ ನಟಿಯರಾದ ಅದಾ ಶಮರ್ಾ ಹಾಗೂ ನೋರಾ ಫತೇಹಿ ಕಿಕಿ ಡ್ಯಾನ್ಸ್ ಮಾಡಿ ವಿಡಿಯೋವನ್ನು ಶೇರ್ ಮಾಡಿದ್ದರು. ಇದೀಗ ಕಿಕಿ ಚಾಲೆಂಜ್ ಸ್ವೀಕರಿಸಿದ್ದ ನಿವೇದಿತಾ ಗೌಡ ಓಡುವ ಕಾರಿನಿಂದ ಇಳಿದು ಹೆಜ್ಜೆ ಹಾಕಿದ್ದಾರೆ.
ನಿವೇದಿತಾ ಕಿಕಿ ಚಾಲೆಂಜ್ ಗಾಗಿ ಇಂಗ್ಲಿಷ್ ಹಾಡಿಗೆ ಹೆಜ್ಜೆ ಹಾಕಿದ್ದು ಬೇಬಿ ಡಾಲ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಚಾಲೆಂಜ್ ಸ್ವೀಕರಿಸಿದ್ದಕ್ಕೆ ಅಭಿಮಾನಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.
ಕಿಕಿ ಡ್ಯಾನ್ಸ್ ಮಾಡಿರುವ ನಿವೇದಿತಾ ಗೌಡ ಅವರು ತಮ್ಮ ಅಭಿಮಾನಿಗಳಿಗೆ ನಾನು ಖಾಲಿ ರಸ್ತೆಯಲ್ಲಿ ಕಿಕಿ ಡ್ಯಾನ್ಸ್ ಮಾಡಿದ್ದು ಏನು ತೊಂದರೆಯಾಗಿಲ್ಲ. ಆದರೆ ಕಿಕಿ ಡ್ಯಾನ್ಸ್ ಚಾಲೆಂಜ್ ಅನ್ನು ಸ್ವೀಕರಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 