ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ
Madhya Ratna Award
ಗುರ್ಲಾಪುರ 03: ಇಮಾಮ್ ಸಾಬ್ ಸಿದ್ಧಿ ಮೇಳ ಕಲಾವಿದರ ಸಂಘ ಮೂಡಲಗಿ ವತಿಯಿಂದ ಪತ್ರಕರ್ತ ಶಿವಾನಂದ ಹಿರೇಮಠ ಹಾಗೂ ಶಿವಾನಂದ ಮರಾಠೆ ಇವರಿಗೆ ಮಾಧ್ಯಮ ರತ್ನ ಪ್ರಶಸ್ತಿ ನೀಡಿ ಶನಿವಾರರಂದು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಗೌರವಿಸಲಾಯಿತು.
ಶಿವಾನಂದ ಹಿರೇಮಠ ಸಾನಿಧ್ಯ ವಹಿಸಿ ಮತ್ತು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಈ ಪ್ರಶಸ್ತಿಯಿಂದ ನಮಗೆ ಜವಾಬ್ದಾರಿ ಹೆಚ್ಚಿಸಿದೆ ಎಂದು ಹೇಳಿದರು. ರಾಮಪ್ಪ ನೇಮಗೌಡರ, ರೇವಪ್ಪ ಸತ್ತಿಗೇರಿ, ರಾಮಪ್ಪ ಹಳ್ಳೂರ, ಮಹದೇವ ರಂಗಾಪುರ, ಈಶ್ವರ ಮುಗಳಖೋಡ, ಪತ್ರ್ಪ ಕೌಜಲಗಿ, ಚುಟುಕುಸಾಬ ಮಂಟೂರ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು. ನಿರೂಪಣೆ ವಂದನಾರೆ್ಣ ಶಿವಾನಂದ ಮರಾಠೆ ನೆರವೇರಿಸಿದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 