ಮಹಾದೇವಿ ರಜಪೂತಗೆ ಪಿಎಚ್‌ಡಿ ಪದವಿ
Mahadevi Rajput receives PhD degree
ಲೋಕದರ್ಶನ ವರದಿ
ವಿಜಯಪುರ 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಮಹಾದೇವಿ ರಜಪೂತ ಅವರು ಸಲ್ಲಿಸಿದ್ದ “ಇಂಪ್ಯಾಕ್ಟ್ ಆಫ್ ಯೋಗಿಕ್ ಪ್ರಾಕ್ಟೀಸ್ ಆ್ಯಂಡ್ ಮೆಡಿಟೇಶನ್ ಆನ್ ಸೈಕೋಲೋಜಿಕಲ್ ಆ್ಯಂಡ್ ಫಿಜಿಯೋಲಾಜಿಕಲ್ ವೇರಿಯೇಬಲ್ಸ್ ಅಮಾಂಗ್ ಕಾಲೇಜ್ ಸ್ಟೂಡೆಂಟ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಮಹಾದೇವಿ ರಜಪೂತ ಅವರು ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಪ್ರೊ.ಸಕ್ಪಾಲ್ ಹೂವಣ್ಣ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಮಹಾದೇವಿ ರಜಪೂತ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 