ಬಸವ ಕೇಂದ್ರದ ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
Mahamane program at Basava Kendra's house
ಬಸವ ಕೇಂದ್ರದ ಮನೆಯಲ್ಲಿ ಮಹಾಮನೆ ಕಾರ್ಯಕ್ರಮ
ಹುಬ್ಬಳ್ಳಿ 09: ಬಸವ ಕೇಂದ್ರದ ಮನೆಯಲ್ಲಿ ಮಹಾಮನೆ ಕಾರ್ಯಕ್ರಮ ರಾಜೀವನಗರದ ಬಸವರಾಜ್ ಬ . ಪಟ್ಟಣಶೆಟ್ಟಿ ಅವರ ಮನೆಯಲ್ಲಿ ವಚನಗಳ, ಪಠಣ , ಅನುಭಾವದ ಮಾತುಗಳಿಂದ ನೆರವೇರಿತು. ಸಾಹಿತಿ ಪ್ರೊ ಎಸ್.ವಿ. ಪಟ್ಟಣಶೆಟ್ಟಿ, ನಿವೃತ ಡಿ ಡಿ ಪಿ ಐ ಆರಿ್ಸ. ಹಲಗತ್ತಿ, ಕೆ. ಎಸ್. ಇನಾಮತಿ, ಬಸವರಾಜ್ ಪಟ್ಟಣಶೆಟ್ಟಿ, ಸೋಹನ್ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸುರೇಶ ಹುಗ್ಗಿಶೆಟ್ಟರ್, ಶಾಂತಾ ಪಟ್ಟಣಶೆಟ್ಟಿ, ವಿಜಯಲಕ್ಷ್ಮಿ ಗಂಗಲ್, ಮಲ್ಲಿಕಾರ್ಜುನ ಹನುಮಸಾಗರ, ಗಂಗಾಧರ ಅಣ್ಣಿಗೇರಿ, ಕವಿತಾ ಪಾಟೀಲ, ಉಮಾ ಹುಲಿಕಂತಿಮಠ, ಪ್ರಸಾದ್ ಪಟ್ಟಣಶೆಟ್ಟಿ, ವಿನಯ್, ಮುಂತಾದವರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 