ಜಿಲ್ಲಾಧ್ಯಕ್ಷರಾಗಿ ಮಹಾಂತೇಶ ಆಯ್ಕೆ
ಸಿಂದಗಿ 10: ಬೆಂಗಳೂರಿನ ಕರ್ನಾಟಕ ಜನಸ್ಪಂದನ ಟ್ರಸ್ಟಿನ್ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮಹಾಂತೇಶ ನೂಲಾನವರ ಆಯ್ಕೆಯಾಗಿದ್ದಾರೆ.
ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ರವಿ ಮಣೂರ, ಜಿಲ್ಲಾ ಪ್ರಧಾನ ಸಂಚಾಲಕರಾಗಿ ಭಾಗಣ್ಣ ತಮದೊಡ್ಡಿ, ಸಂಚಾಲಕರಾಗಿ ಕಲ್ಲಪ್ಪ ನಂದರಗಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಶರಣಪ್ಪ ಮೇತ್ರಿಯವರನ್ನು ಕರ್ನಾಟಕ ಜನಸ್ಪಂದನ್ ಟ್ರಸ್ಟಿನ್ ಸಂಸ್ಥಾಪಕ ಅಧ್ಯಕ್ಷ ಹನುಮಂತಪ್ಪ ಮೇಡೇಗಾರ ಅವರು ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.