ಗದಗ-ಬೆಟಗೇರಿಯಲ್ಲಿ ಅದ್ದೂರಿಯ ಮಹಾರಾಣಾ ಪ್ರತಾಪಸಿಂಹರ ಜಯಂತಿ
Maharana Pratap Singh's birth anniversary celebrated in Gadag-Betageri
ಲೋಕದರ್ಶನ ವರದಿ
ಬೆಟಗೇರಿ 17 : ಜೀವನಕ್ಕೆ ಮನರಂಜನೆ ಬೇಕು ಆದರೆ ನಾವು ಇಂದು ಜೀವನವನ್ನೇ ಮನರಂಜನಯನ್ನಾಗಿ ಮಾಡಿಕೊಂಡಿದ್ದೇವೆ. ಹೀಗಾಗಿ ನಮಗೆ ನಮ್ಮ ಪೂರ್ವಜರ ಇತಿಹಾಸ ತಿಳಿದುಕೊಳ್ಳಲು ಆಗುತ್ತಿಲ್ಲವೆಂದು ಕೆ.ಎಂ.ಸಿ.ಯ ಹಿರಿಯ ವೈದ್ಯಾಧಿಕಾರಿ ಡಾ. ಸಂಪತ್ತಸಿಂಗ್ ರಂಗವಾಲೆಯವರು ವಿಶಾಧ ವ್ಯಕ್ತಪಡಿಸಿದ್ದಾರೆ. ಅವರು ಮಹಾರಾಣಾ ಪ್ರತಾಪಸಿಂಹರ 486ನೇ ಜಯಂತ್ಯೋತ್ಸವದ ಅಂಗವಾಗಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಏರಿ್ಡಸಿದ್ದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ ಹಾಡು, ಕುಣಿತ, ಭಾವಚಿತ್ರದ ಮೆರವಣಿಗೆಯು ಜಯಂತಿಯ ಒಂದು ಭಾಗ. ಮಹಾತ್ಮರ ಆದರ್ಶಗಳ ಸ್ಮರಣೆ ಮತ್ತು ಅವುಗಳ ಅನುಸರಣೆಯು ಜಯಂತಿಯ ಪ್ರಮುಖ ಭಾಗವಾಗಬೇಕು. ನಾವು ಸಮಾಜದಲ್ಲಿ ಇದ್ದೇವೆ ಎಂಬ ಭಾವನೆ ಎಲ್ಲರಲ್ಲಿಯೂ ಒಡಮೂಡಬೇಕು. ಮಹಾರಾಣಾ ಪ್ರತಾಪಸಿಂಹರು ತ್ಯಾಗ, ಬಲಿದಾನ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಅವರು ವಿಶ್ವದ ಶ್ರೇಷ್ಠ ಯೋಧ ಎಂದು ಬಣ್ಣಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 