ಮಹಾರಾಣಾ ಪ್ರತಾಪ ಸಿಂಹ ಹುತಾತ್ಮ ದಿನಾಚರಣೆ
Maharana Pratap Singh Martyrdom Day
ಧಾರವಾಡ 29: ದಿ.29 ಬುಧವಾರ ದಂದು ಮಹಾರಾಣಾ ಪ್ರತಾಪ ಸಿಂಹ ಹುತಾತ್ಮ ದಿನಾಚರಣೆ ಅಂಗವಾಗಿ ಹುಬ್ಬಳ್ಳಿ ಕ್ಲಬ್ ರೋಡ ಹತ್ತಿರ ಇರುವ ಪ್ರತಿಮೆಗೆ ಮುಂಜಾನೆ 10-30 ಗಂಟೆಗೆ ಶ್ರೀ ರಾಮಪ್ಪ ಕೃಷ್ಣಪ್ಪ ಬಡಿಗೇರ, ಪೂಜ್ಯ ಮಹಾಪೌರರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಇವರು ಮಾಲಾರೆ್ಣ ಮಾಡಿದರು.
ಸದರಿ ಮಾಲಾರೆ್ಣ ಕಾರ್ಯಕ್ರಮದಲ್ಲಿ ದುರ್ಗಮ್ಮ ಶಶಿಕಾಂತ ಬಿಜವಾಡ ಉಪ ಮಹಾಪೌರರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಡಾಽಽ ರುದ್ರೇಶ ಘಾಳಿ, ಮಾನ್ಯ ಆಯುಕ್ತರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಉಮೇಶ ಸವಣೂರು, ಸಾರ್ವಜನಿಕ ಸಂಪರ್ಕಾಧಿಕಾರಿಗಳು, ಶ್ರೀ ಮಹಮದ್ ಫೀರೋಜ, ಕಾರ್ಯನಿರ್ವಾಹಕ ಅಭಿಯಂತರರು ತೋಟಗಾರಿಕೆ ಮತ್ತು ಸಾರ್ವಜನಿಕರು ಹಾಗೂ ಅಧಿಕಾರಿ/ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 