ಹುಕ್ಕೇರಿ

ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ

ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ

ಹುಕ್ಕೇರಿ 09:  ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀಜಗದ್ಗುರು ವಾಲ್ಮೀಕಿ ಗುರುಪೀಠದಲ್ಲಿ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಯ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ, ಯುವಸೇನೆಯ ರಾಜ್ಯಾಧ್ಯಕ್ಷ ಶ್ರೀನಿವಾಸ್ ನಾಯಕ್ ಇತರರು ಉಪಸ್ಥಿತರಿದ್ದರು.

ಸುದ್ದಿ ಓದಿ