ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
Maharishi Valmiki Jayanti Preparatory Meeting
ತಾಳಿಕೋಟಿ 19: ಸರ್ಕಾರದ ಆದೇಶದ ಪ್ರಕಾರ 7-10-2025 ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ತಾಲೂಕ ಕೇಂದ್ರಗಳಲ್ಲಿ ಆಚರಿಸಲು ಸೂಚಿಸಲಾಗಿದ್ದು ಸದರಿ ಕಾರ್ಯಕ್ರಮ ಯಶಸ್ವಿಗೊಳಿಸಲು ತಾಳಿಕೋಟಿ ತಾಲೂಕ ಮಟ್ಟದ ಅಧಿಕಾರಿಗಳ ಹಾಗೂ ಸಮಾಜದ ಮುಖಂಡರ ಪೂರ್ವಭಾವಿ ಸಭೆಯನ್ನು ಸಪ್ಟಂಬರ್ 25ರಂದು ಕರೆಯಲಾಗಿದೆ.
ಅಂದು ಮುಂಜಾನೆ 11:00 ಘಂಟೆಗೆ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿರುವ ಈ ಸಭೆಯ ಅಧ್ಯಕ್ಷತೆಯನ್ನು ಡಾ.ವಿನಯಾ ಹೂಗಾರ ಅವರು ವಹಿಸುವರು. ನಿಗದಿತ ಸಮಯಕ್ಕೆ ಎಲ್ಲಾ ಅಧಿಕಾರಿಗಳು ಹಾಗೂ ವಾಲ್ಮೀಕಿ ಸಮಾಜದ ಮುಖಂಡರು ಸಭೆಗೆ ಹಾಜರಾಗಿ ತಮ್ಮ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕೆಂದು ತಹಸಿಲ್ದಾರ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 