ಶಿಗ್ಗಾವ್

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಶಿಗ್ಗಾವಿ:  ತಾಲೂಕಿನ ಗೊಟಗೋಡಿಯ ಉತ್ಸವ ರಾಕ್ ಗಾರ್ಡನ್ ರಾಜ್ ಕುಮಾರ್ ಸರ್ಕಲ್‌ನಲ್ಲಿರುವ ಮಹರ್ಷಿ ವಾಲ್ಮೀಕಿ ಶಿಲ್ಪಕ್ಕೆ ಪೂಜೆ ಸಲ್ಲಿಸುವ ಮೂಲಕ ಉತ್ಸವ ರಾಕ್ ಗಾರ್ಡನ್ ಸಮಿತಿ ಹಾಗೂ ಕನ್ನಡ ಜಾನಪದ ಶಿಕ್ಷಣ ಸಂಸ್ಥೆ ವತಿಯಿಂದ "ವಾಲ್ಮೀಕಿ ಜಯಂತಿ"ಭಾನುವಾರ ಆಚರಿಸಲಾಯಿತು. ರಾಕ್ ಗಾರ್ಡನ್ ನಿರ್ದೇಶಕ ಬಸವರಾಜ ಮಡಿವಾಳರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಮಹೇಶ ವಡ್ಡರ ಮತ್ತಿತರರು ಉಪಸ್ಥಿತರಿದ್ದರು. 


ಸುದ್ದಿ ಓದಿ