ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಹಾವೀರ ಜಯಂತಿ
Mahavir Jayanti to be celebrated on Monday at the District Collector's Office Hall
ವಿಜಯನಗರ(ಹೊಸಪೇಟೆ) 30: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಹಾವೀರ ಜಯಂತಿ ಪ್ರಯುಕ್ತ ಮಜಹಾವೀರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು. ಈ ವೇಳೆ ಉಪವಿಭಾಗಾಧಿಕಾರಿ ವಿವೇಕ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗಣ್ಣ ರಂಗಣ್ಣನವರ ಸೇರಿದಂತೆ ಮತ್ತಿತರರು ಇದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 